Saturday, June 13, 2026
Homeತಾಜಾ ಸುದ್ದಿಮುಂಬರುವ ಚುನಾವಣೆಯಲ್ಲಿ ರಾಜ್ಯದಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರುತ್ತೆ; ಬ್ರಹ್ಮಾಂಡ ಗುರೂಜಿ ಸ್ಫೋಟಕ ಭವಿಷ್ಯ

ಮುಂಬರುವ ಚುನಾವಣೆಯಲ್ಲಿ ರಾಜ್ಯದಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರುತ್ತೆ; ಬ್ರಹ್ಮಾಂಡ ಗುರೂಜಿ ಸ್ಫೋಟಕ ಭವಿಷ್ಯ

- Advertisement -
- Advertisement -

ಹಾಸನ: ರಾಜ್ಯದಲ್ಲಿ ಮುಂದಿನ ಚುನಾವಣೆಯಲ್ಲಿ  ಜೆಡಿಎಸ್ ಅಧಿಕಾರಕ್ಕೆ ಬರುತ್ತೆ ಎಂದು ಬ್ರಹ್ಮಾಂಡ ಗುರೂಜಿ ಸ್ಫೋಟಕ ಭವಿಷ್ಯ ನುಡಿದಿದ್ದಾರೆ.

ಎರಡನೇ ಬಾರಿಗೆ ಹಾಸನಾಂಬೆ ದೇವಿಯ ದರ್ಶನ ಪಡೆದು ಮಾತನಾಡಿದ ಅವರು ಮುಂಬರುವ ಚುನಾವಣೆ ಯಲ್ಲಿ ರಾಜ್ಯದಲ್ಲಿ ‘ಜೆಡಿಎಸ್ ಪಕ್ಷ’ ಸರ್ಕಾರ ನಡೆಸುತ್ತೆ ಎಂದಿದ್ದಾರೆ.

ದೇವೇಗೌಡರಿಗೆ ಪರಿಪೂರ್ಣವಾದಂತಹ ಆರೋಗ್ಯ ಸಿಗಲು ಸಲಹೆ ಕೇಳಿದ್ರು. ದೇವೇಗೌಡರ ಆರೋಗ್ಯಕ್ಕೆ ದೇವಿಯಲ್ಲಿ ಪ್ರಾರ್ಥನೆ ಮಾಡಿ ಅಂತ ಕೇಳಿದ್ರು. ನಾನು ಎರಡು ಮೂರು ಸಲಹೆ ಕೊಟ್ಟಿದ್ದೇನೆ ಎಂದ್ರು.

- Advertisement -

Latest News

error: Content is protected !!