- Advertisement -
![]()
- Advertisement -
ಬೆಂಗಳೂರು: ಕಮ್ಯುನಿಸ್ಟ್ ಪಕ್ಷದನಾಯಕ, ಮಾಜಿ ಶಾಸಕ, ಹೈಕೋರ್ಟ್ ನ ಪ್ರಸಿದ್ಧ ಕಾರ್ಮಿಕ ನ್ಯಾಯವಾದಿಯಾಗಿದ್ದ ಎಂ.ಸಿ.ನರಸಿಂಹನ್ (98) ಇಂದು ಬಸವೇಶ್ವರ ನಗರದ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ಅವರು ಮೃತಪಟ್ಟಿದ್ದಾರೆ
ನರಸಿಂಹನ್ ಅವರು ಕಾರ್ಮಿಕ ವಿವಾದಗಳ ಬಗೆಗಿನ ಪ್ರಕರಣಗಳ ವಾದ ಮಂಡನೆಯಲ್ಲಿ ಹೆಸರಾಂತ ವಕೀಲರಾಗಿದ್ದರು.
1957 ರಲ್ಲಿ ಕೆಜಿಎಫ್ ಕ್ಷೇತ್ರದಿಂದ ಸಿಪಿಐ ಪಕ್ಷದಿಂದ ಶಾಸಕರಾಗಿ ಆಯ್ಕೆ ಆಗಿದ್ದರು. ನಂತರ 1962 ರಿಂದ 1967 ರವೆಗೆ ವಿಧಾನಪರಿಷತ್ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು.
- Advertisement -


