Wednesday, June 3, 2026
Homeತಾಜಾ ಸುದ್ದಿಖ್ಯಾತ ಸ್ವಾಮೀಜಿ ಆತ್ಮಹತ್ಯೆಗೆ ಶರಣು

ಖ್ಯಾತ ಸ್ವಾಮೀಜಿ ಆತ್ಮಹತ್ಯೆಗೆ ಶರಣು

- Advertisement -
- Advertisement -

ರಾಮನಗರ: ಸ್ವಾಮೀಜಿಯೊಬ್ಬರು‌ ಆತ್ಮಹತ್ಯೆಗೆ ಶರಣಾಗಿರುವ ಘಟನೆ  ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನಲ್ಲಿ ನಡೆದಿದೆ.

ಇಲ್ಲಿನ ಬಂಡೇಮಠದ ಬಸವಲಿಂಗ ಸ್ವಾಮೀಜಿ (56) ಆತ್ಮಹತ್ಯೆಗೆ ಶರಣಾಗಿದ್ದಾರೆ. ಇನ್ನು ಸ್ವಾಮೀಜಿಯ ಆತ್ಮಹತ್ಯೆ ಪ್ರಕರಣ ಇದೀಗ ತೀವ್ರ ಅನುಮಾನ ಹುಟ್ಟಿಸಿದೆ.

ಸ್ವಾಮೀಜಿ ಬಂಡೇಮಠದ ಬೆಟ್ಟದ ಮೇಲಿನ ಮನೆಯ ಕಿಟಕಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸದ್ಯ ಸ್ಥಳಕ್ಕೆ ಕುದೂರು ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ‌ ನಿಖರ ಕಾರಣ ತಿಳಿದು ಬಂದಿಲ್ಲ.

- Advertisement -

Latest News

error: Content is protected !!