Saturday, June 6, 2026
Homeತಾಜಾ ಸುದ್ದಿಮಂಗಳೂರು: ಮಹಿಳೆಗೆ ಕಪಾಳಮೋಕ್ಷ: ಸಚಿವ ವಿ.ಸೋಮಣ್ಣ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ

ಮಂಗಳೂರು: ಮಹಿಳೆಗೆ ಕಪಾಳಮೋಕ್ಷ: ಸಚಿವ ವಿ.ಸೋಮಣ್ಣ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ

- Advertisement -
- Advertisement -

ಮಂಗಳೂರು: ಮಹಿಳೆಗೆ ವೇದಿಕೆಯ ಮೇಲೆ ಕಪಾಳ ಮೋಕ್ಷ ಮಾಡಿದ ಸಚಿವ ವಿ.ಸೋಮಣ್ಣರ ರಾಜೀನಾಮೆಗೆ ಆಗ್ರಹಿಸಿ ಸಿಪಿಐ ಹಾಗೂ ಭಾರತೀಯ ಮಹಿಳಾ ಒಕ್ಕೂಟವು ನಗರದ ಮಂಗಳೂರು ಮಿನಿ ವಿಧಾನ ಸೌಧದ ಮುಂದೆ ಪ್ರತಿಭಟನೆ ನಡೆಸಿತು.

ಸಿಪಿಐ ಜಿಲ್ಲಾ ಕಾರ್ಯದರ್ಶಿ ಬಿ.ಶೇಖರ್ ಹಾಗೂ ಭಾರತೀಯ ಮಹಿಳಾ ಒಕ್ಕೂಟದ ರಾಜ್ಯ ಕಾರ್ಯದರ್ಶಿ ಭಾರತಿ ಪ್ರಶಾಂತ್ ಮಾತನಾಡಿ, ಮಹಿಳೆಯರ ಮೇಲೆ ದೌರ್ಜನ್ಯ ಎಸಗುತ್ತಿರೋದು ಬಿಜೆಪಿಯವರಿಗೆ ಸಾಮಾನ್ಯವಾಗಿದೆ. ಸಚಿವ ಸೋಮಣ್ಣ ತಕ್ಷಣ ರಾಜೀನಾಮೆ ನೀಡಬೇಕು ಇಲ್ಲವೇ ಮುಖ್ಯಮಂತ್ರಿಯು ಸಚಿವರ ರಾಜೀನಾಮೆ ಪಡೆಯಬೇಕು ಎಂದು ಆಗ್ರಹಿಸಿದರು.

- Advertisement -

Latest News

error: Content is protected !!