Friday, June 5, 2026
Homeತಾಜಾ ಸುದ್ದಿಬೆಳ್ತಂಗಡಿ: ಪ್ರಸಿದ್ಧ ಗಾಯಕ ಜೀತೇಂದ್ರ ಶೆಟ್ಟಿ ಕಾರ್ಯಾಣ ನಿಧನ

ಬೆಳ್ತಂಗಡಿ: ಪ್ರಸಿದ್ಧ ಗಾಯಕ ಜೀತೇಂದ್ರ ಶೆಟ್ಟಿ ಕಾರ್ಯಾಣ ನಿಧನ

- Advertisement -
- Advertisement -

ಬೆಳ್ತಂಗಡಿ, ಅ.28: ಅನಾರೋಗ್ಯದ ಕಾರಣ ಪಡಂಗಡಿ ಗ್ರಾಮದ ಕಾರ್ಯಾಣ ನಿವಾಸಿ, ಪ್ರಸ್ತುತ ತೆಂಕಕಾರಂದೂರುವಿನಲ್ಲಿ ನೆಲೆಸಿರುವ ಊರಿನ ಪ್ರಸಿದ್ದ ಗಾಯಕ ಜಿತೇಂದ್ರ ಶೆಟ್ಟಿ ಕಾರ್ಯಾಣ(55) ಇಂದು (ಶುಕ್ರವಾರ) ಬೆಳಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಕಳೆದ ಹಲವಾರು ವರ್ಷಗಳಿಂದ ಭಜನೆ, ಸಂಗೀತ, ಭಕ್ತಿ ರಸಮಂಜರಿ ಕಾರ್ಯಕ್ರಮಗಳ ನೀಡುವ ಮೂಲಕ ಗುರುತಿಸಿಕೊಂಡಿದ್ರು. ಸ್ವಾತಿ ಮ್ಯೂಸಿಕಲ್‌ ಬೆಳ್ತಂಗಡಿ ಇದರ ಸಂಚಾಲಕರಾಗಿದ್ದ ಇವರು, ಅನೇಕ ಕಲಾವಿದರಿಗೆ ಪ್ರೋತ್ಸಾಹ ನೀಡಿ ಅವರನ್ನ ಬೆಳೆಸಿದ್ದಾರೆ.

- Advertisement -

Latest News

error: Content is protected !!