Saturday, August 29, 2026
Homeಕರಾವಳಿದ.ಕ. ಜಿ.ಪಂ. ಕಚೇರಿಯಲ್ಲಿ ಕೋಟಿ ಕಂಠ ಗಾಯನ ಕಾರ್ಯಕ್ರಮ

ದ.ಕ. ಜಿ.ಪಂ. ಕಚೇರಿಯಲ್ಲಿ ಕೋಟಿ ಕಂಠ ಗಾಯನ ಕಾರ್ಯಕ್ರಮ

- Advertisement -
- Advertisement -

ಮಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ಕೋಟಿ ಕಂಠ ಗಾಯನ ಕಾರ್ಯಕ್ರಮ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ನಲ್ಲಿ ನಡೆಯಿತು.

ನೇತ್ರಾವತಿ ಸಭಾಂಗಣದಲ್ಲಿ ನಡೆದ ಗಾಯನ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಕಚೇರಿ ಸಿಬ್ಬಂದಿ ಮತ್ತು ಅಧಿಕಾರಿಗಳು ಕನ್ನಡ ಹಾಡುಗಳನ್ನು ಹಾಡಿದರು.

ಅಲ್ಲದೇ ಶಾಲಾ ವಿದ್ಯಾರ್ಥಿಗಳು ಕೂಡಾ ಗಾಯನದಲ್ಲಿ ಪಾಲ್ಗೊಂಡಿದ್ದರು.

67ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ‌ಇಲಾಖೆ ವತಿಯಿಂದ ಇಂದು ವಿಶ್ವಾದ್ಯಂತ ಆರು ಕನ್ನಡ ಹಾಡುಗಳ ಗಾಯನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

- Advertisement -

Latest News

error: Content is protected !!