Saturday, June 6, 2026
Homeಕರಾವಳಿಉಡುಪಿಹೆಬ್ರಿ: ಫ್ಯಾಕ್ಟರಿ ಕೆಲಸ ಮುಗಿಸಿ ಮನೆಗೆ ಬಂದ ವ್ಯಕ್ತಿ ಕುಸಿದುಬಿದ್ದು ಮೃತ್ಯು

ಹೆಬ್ರಿ: ಫ್ಯಾಕ್ಟರಿ ಕೆಲಸ ಮುಗಿಸಿ ಮನೆಗೆ ಬಂದ ವ್ಯಕ್ತಿ ಕುಸಿದುಬಿದ್ದು ಮೃತ್ಯು

- Advertisement -
- Advertisement -

ಹೆಬ್ರಿ: ವ್ಯಕ್ತಿಯೊಬ್ಬರು ಕುಸಿದುಬಿದ್ದು ಮೃತಪಟ್ಟ ಘಟನೆ ಹೆಬ್ರಿಯ ಶಿವಪುರದ ಮುಳ್ಳುಗುಡ್ಡೆ ಎಂಬಲ್ಲಿ ನಡೆದಿದೆ.

ಅಸ್ಸಾಂ ಮೂಲದ ಗೋಪಾಲ ನಜ್ರರಿ (57) ಮೃತಪಟ್ಟವರು. ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಇವರು, ಕೆಲಸ ಮುಗಿಸಿಕೊಂಡು ಮನೆಗೆ ಬಂದು ವಿಶ್ರಾಂತಿ ಪಡೆಯುವ ವೇಳೆ ಅನಾರೋಗ್ಯದಿಂದ ಬಳಲಿದ್ದಾರೆ. ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯೇ ಮೃತಪಟ್ಟಿದ್ದಾರೆ. ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!