Friday, June 5, 2026
Homeಕರಾವಳಿಬಂಟ್ವಾಳ: ಹಾಡಹಗಲೇ ಮನೆಗೆ ನುಗ್ಗಿ ಚಿನ್ನಾಭರಣ ದೋಚಿದ ಖದೀಮರು

ಬಂಟ್ವಾಳ: ಹಾಡಹಗಲೇ ಮನೆಗೆ ನುಗ್ಗಿ ಚಿನ್ನಾಭರಣ ದೋಚಿದ ಖದೀಮರು

- Advertisement -
- Advertisement -

ಬಂಟ್ವಾಳ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಹಾಡಹಗಲೇ ಖದೀಮರು ಮನೆಗೆ ನುಗ್ಗಿ ಚಿನ್ನಾಭರಣ ದೋಚಿದ ಘಟನೆ ಬಿ.ಸಿ.ರೋಡಿನ ಚಿಕ್ಕಯ್ಯ ಮಠದಲ್ಲಿ ನಿನ್ನೆ(ಮಂಗಳವಾರ) ನಡೆದಿದೆ.

ಚಿಕ್ಕಯ್ಯಮಠ ನಿವಾಸಿ ಸತೀಶ್ ಎಂಬುವರ ಮನೆಯ ಚಿಲಕ ಮುರಿದು ಒಳಗೆ ನುಗ್ಗಿದ ಕಳ್ಳರು 4.60 ರೂ. ಮೌಲ್ಯದ ಚಿನ್ನಾಭರಣ ಕದ್ದಿದ್ದಾರೆ. ಘಟನಾ ಸ್ಥಳಕ್ಕೆ ಬಂಟ್ವಾಳ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Latest News

error: Content is protected !!