Saturday, June 6, 2026
Homeಕರಾವಳಿವಿಟ್ಲ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣ: ಮೂವರು ಆರೋಪಿಗಳ ಬಂಧನ

ವಿಟ್ಲ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣ: ಮೂವರು ಆರೋಪಿಗಳ ಬಂಧನ

- Advertisement -
- Advertisement -

ವಿಟ್ಲ: ಅ.23 ರಂದು ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣ ಸಂಬಂಧ ಮೂವರ ಬಂಧನವಾಗಿದೆ.

ಸಂಶೀರ್ (21),ಕನ್ಯಾನ ಸಜಾದ್ (22) ಹಾಗೂ ಆಸಿಫ್ ಬಂಧಿತರು. ಶಾಫೀ ಎಂಬಾತ ತಲೆ ಮರೆಸಿಕೊಂಡಿದ್ದಾನೆ.

ಅ.23 ರಂದು ನಾಪತ್ತೆಯಾದ ಮರುದಿನವೇ ಬಾಲಕಿ ಪತ್ತೆಯಾಗಿದ್ದಳು. ಬಳಿಕ ಬಾಲಕಿಯ ವೈದ್ಯಕೀಯ ತಪಾಸಣೆ ನಡೆಸಿದಾಗ ಆಕೆಗೆ ಅತ್ಯಾಚಾರ ಮಾಡಿರುವ ಬಗ್ಗೆ ತಿಳಿದು ಬಂದಿದೆ. ತನಿಖೆಯ ವೇಳೆ ಕಬಕದ ಸಂಶೀರ್ ಈಕೆಯನ್ನು ಪ್ರೀತಿಸಿ ಅತ್ಯಾಚಾರ ಎಸಗಿದ್ದಾನೆ ಎಂದು ತಿಳಿದು ಬಂದಿದೆ.

- Advertisement -

Latest News

error: Content is protected !!