Tuesday, October 13, 2026
Homeತಾಜಾ ಸುದ್ದಿಹೆಣ್ಣು ಮಗುವಿಗೆ ಜನ್ಮ ನೀಡಿದ ನಟಿ ಆಲಿಯಾ ಭಟ್‌

ಹೆಣ್ಣು ಮಗುವಿಗೆ ಜನ್ಮ ನೀಡಿದ ನಟಿ ಆಲಿಯಾ ಭಟ್‌

- Advertisement -
- Advertisement -

ಬಾಲಿವುಡ್ ಬ್ಯೂಟಿ ಆಲಿಯಾ ಭಟ್ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ರಣ್‌ಬೀರ್ ಕಪೂರ್ ಮತ್ತು ಅಲಿಯಾ ಭಟ್ ಏಪ್ರಿಲ್‌ನಲ್ಲಿ ಗುರು ಹಿರಿಯರ ಸಮ್ಮುಖದಲ್ಲಿ ವಿವಾಹವಾಗಿದ್ರು.

ಜೂನ್‌ನಲ್ಲಿ ತಾವು ತಾಯಿಯಾಗುತ್ತಿರುವ ಗುಡ್ ನ್ಯೂಸ್ ತಿಳಿಸಿ, ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದ್ದರು. ಇದೀಗ ರಣ್‌ಬೀರ್ ದಂಪತಿ ಹೆಣ್ಣು ಮಗುವಿಗೆ ಪೋಷಕರಾಗಿದ್ದಾರೆ.

- Advertisement -

Latest News

error: Content is protected !!