Friday, June 5, 2026
Homeಕರಾವಳಿಉಡುಪಿಉಡುಪಿ: ಅಡಿಕೆ ರೋಗ ತಡೆಗೆ ಕ್ರಮ ಕೈಗೊಳ್ಳುತ್ತೇವೆ: ರೋಗ ಮೂಲ ತಿಳಿದುಕೊಂಡು ಸೂಕ್ತ ಔಷಧಿ ಪತ್ತೆ...

ಉಡುಪಿ: ಅಡಿಕೆ ರೋಗ ತಡೆಗೆ ಕ್ರಮ ಕೈಗೊಳ್ಳುತ್ತೇವೆ: ರೋಗ ಮೂಲ ತಿಳಿದುಕೊಂಡು ಸೂಕ್ತ ಔಷಧಿ ಪತ್ತೆ ಹಚ್ಚುತ್ತೇವೆ: ಸಿಎಂ

- Advertisement -
- Advertisement -

ಉಡುಪಿ: ಅಡಿಕೆ ರೋಗವನ್ನು ತಡೆಗಟ್ಟಲು ವಿಜ್ಞಾನಿಗಳು ಕೆಲವು ಸಲಹೆ ನೀಡಿದ್ದಾರೆ. ರೋಗದ ಮೂಲ ತಿಳಿದುಕೊಂಡು ಸೂಕ್ತ ಔಷಧಿ ಪತ್ತೆ ಹಚ್ಚುತ್ತೇವೆ. ಸಿಂಪಡಣೆಯ ಮೂಲಕ ರೋಗ ತಡೆಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ರು.

ಉಡುಪಿಯಲ್ಲಿ, ಅಡಿಕೆ ರೋಗ ತಡೆಗಟ್ಟಲು 10 ಕೋಟಿ ಬಿಡುಗಡೆ ವಿಚಾರವಾಗಿ ಮಾತನಾಡಿದ ಅವರು ಅಡಿಕೆ ಬೆಳೆಗಾರರಿಗೆ ಬಿಳಿ ಚುಕ್ಕಿ ರೋಗ ದೊಡ್ಡ ಸಮಸ್ಯೆಯಾಗಿದೆ. ಕೃಷಿ ವಿಶ್ವವಿದ್ಯಾಲಯ ಮತ್ತು ಕೇಂದ್ರ ತಂಡ ಅಧ್ಯಯನ ನಡೆಸುತ್ತೆ. ರೋಗ ಹರಡದಂತೆ ತಡೆಗಟ್ಟಲು ವಿಜ್ಞಾನಿಗಳು ಕೆಲವು ಸಲಹೆ ನೀಡಿದ್ದಾರೆ. ರೋಗ ಮೂಲ ತಿಳಿದುಕೊಂಡು ಸೂಕ್ತ ಔಷಧಿ ಪತ್ತೆ ಹಚ್ಚುತ್ತೇವೆ ಎಂದು ತಿಳಿಸಿದರು.

- Advertisement -

Latest News

error: Content is protected !!