Saturday, August 29, 2026
Homeಕರಾವಳಿಸುಳ್ಯ: ತೊಡಿಕಾನದಲ್ಲಿ ಹೊಳೆಗೆ ಬಿದ್ದು ಅರಣ್ಯ ಇಲಾಖೆ ಸಿಬ್ಬಂದಿ ಸಾವು

ಸುಳ್ಯ: ತೊಡಿಕಾನದಲ್ಲಿ ಹೊಳೆಗೆ ಬಿದ್ದು ಅರಣ್ಯ ಇಲಾಖೆ ಸಿಬ್ಬಂದಿ ಸಾವು

- Advertisement -
- Advertisement -

ಸುಳ್ಯ:  ಹೊಳೆಗೆ ಬಿದ್ದು ಅರಣ್ಯ ಇಲಾಖೆ ಸಿಬ್ಬಂದಿ ಸಾವನ್ನಪ್ಪಿರುವ ಘಟನೆ ತೊಡಿಕಾನ ಸಮೀಪದ ಮಾವಿನಕಟ್ಟೆ ನರುವೊಳು ಮೊಟ್ಟೆ ಬಳಿ ನಡೆದಿದೆ.

ಕೊಡಗು ಜಿಲ್ಲೆಯ ಅರಣ್ಯ ಇಲಾಖೆ ಫಾರೆಸ್ಟ್ ವಾಚರ್ ಚಿನ್ನಪ್ಪ(58) ಮೃತ ದುರ್ದೈವಿ.ಭೂ ಸರ್ವೆಗೆ ಹೋದ ವೇಳೆ ಹೊಳೆಯಲ್ಲಿ ನೀರು ಕುಡಿಯುತ್ತಿದ್ದ ವೇಳೆ ಕಾಲು ಜಾರಿ ಹೊಳೆಗೆ ಬಿದ್ದು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಇನ್ನಷ್ಟೇ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.

- Advertisement -

Latest News

error: Content is protected !!