Tuesday, June 9, 2026
Homeತಾಜಾ ಸುದ್ದಿಟಿ20 ವಿಶ್ವಕಪ್‌ ಸೆಮಿಫೈನಲ್‌ನಲ್ಲಿ ಭಾರತಕ್ಕೆ ಹೀನಾಯ ಸೋಲು: ಬಿಕ್ಕಿ ಬಿಕ್ಕಿ ಅತ್ತ ಕ್ಯಾಪ್ಟನ್ ರೋಹಿತ್‌ ಶರ್ಮಾ

ಟಿ20 ವಿಶ್ವಕಪ್‌ ಸೆಮಿಫೈನಲ್‌ನಲ್ಲಿ ಭಾರತಕ್ಕೆ ಹೀನಾಯ ಸೋಲು: ಬಿಕ್ಕಿ ಬಿಕ್ಕಿ ಅತ್ತ ಕ್ಯಾಪ್ಟನ್ ರೋಹಿತ್‌ ಶರ್ಮಾ

- Advertisement -
- Advertisement -

 

ಆಡಿಲೇಡ್: 2007ರಲ್ಲಿ ಚಾಂಪಿಯನ್ ಆಗಿದ್ದ ಟೀಂ ಇಂಡಿಯಾದ ಮತ್ತೊಮ್ಮೆ ಟಿ20 ವಿಶ್ವಕಪ್ ಗೆಲ್ಲುವ ಕನಸು ಭಗ್ನಗೊಂಡಿದೆ. ಟಿ20 ವಿಶ್ವಕಪ್‌ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್‌ ವಿರುದ್ಧ ಹೀನಾಯ ಸೋಲಿನ ಬಳಿಕ ಟೀಂ ಇಂಡಿಯಾ ನಾಯಕ ರೋಹಿತ್‌ ಶರ್ಮಾ ಬಿಕ್ಕಿ ಬಿಕ್ಕಿ ಕಣ್ಣೀರಿಟ್ಟಿದ್ದಾರೆ.

ಪಂದ್ಯ ಮುಗಿದ ಬಳಿಕ ರೋಹಿತ್‌ ಶರ್ಮಾ ಡಗೌಟ್‌ನಲ್ಲಿ ಕುಳಿತು ಕಣ್ಣೀರು ಹಾಕಿದ್ದಾರೆ. ತಲೆಯನ್ನು ಕೆಳಗೆ ಹಾಕಿ ಬೇಸರ ವ್ಯಕ್ತಪಡಿಸುತ್ತಿದ್ದಾಗ ಕೋಚ್‌ ದ್ರಾವಿಡ್‌ ಸಮಾಧಾನ ಮಾಡಿದ್ದಾರೆ. 2022ರ ಐಸಿಸಿ ಟಿ20 ವಿಶ್ವಕಪ್‌ನ ಎರಡನೇ ಸೆಮಿಫೈನಲ್‌ನಲ್ಲಿ ಟೀಮ್ ಇಂಡಿಯಾ ಇಂಗ್ಲೆಂಡ್ ಎದುರು 10 ವಿಕೆಟ್ಗಳಿಂದ ಸೋಲನುಭವಿಸಿದೆ.

- Advertisement -

Latest News

error: Content is protected !!