Monday, June 8, 2026
Homeಕರಾವಳಿಕಾಂತಾರ ಸಿನಿಮಾ ನೋಡಿ ರಿಷಬ್ ಕಾಲಿಗೆ ಬಿದ್ದು ಬನ್ನಿ: ʻಮಠ’ ಸಿನಿಮಾ ನಿರ್ದೇಶಕನ ವಿರುದ್ಧ ರಿಷಿ...

ಕಾಂತಾರ ಸಿನಿಮಾ ನೋಡಿ ರಿಷಬ್ ಕಾಲಿಗೆ ಬಿದ್ದು ಬನ್ನಿ: ʻಮಠ’ ಸಿನಿಮಾ ನಿರ್ದೇಶಕನ ವಿರುದ್ಧ ರಿಷಿ ಕುಮಾರ ಸ್ವಾಮೀಜಿ ಗರಂ

- Advertisement -
- Advertisement -

ಮತ್ತೊಮ್ಮೆ ಮಠ ಹೆಸರಿನಲ್ಲಿ ಮೂಡಿಬರುತ್ತಿರುವ ಸಿನಿಮಾದಲ್ಲಿ ಮಠಗಳಿಗೆ ಮತ್ತು ಸ್ವಾಮೀಜಿಗಳಿಗೆ ಅವಮಾನಿಸಲಾಗಿದೆ ಎನ್ನುವ ಕಾರಣಕ್ಕಾಗಿ ಕಾಳಿಮಠದ ರಿಷಿಕುಮಾರ್ ಸ್ವಾಮೀಜಿ ಆಕ್ರೋಶ ಹೊರಹಾಕಿದ್ದಾರೆ.

ತಾಕತ್ತಿದ್ರೆ  ಮೌಲ್ವಿಗಳ ಬಗ್ಗೆ ಸಿನಿಮಾ ಮಾಡಿ. ಚರ್ಚ್ ಫಾದರ್ ಗಳ ಬಗ್ಗೆ ಚಿತ್ರ ಮಾಡಿ.. ಆದ್ರೆ ಹಿಂದೂ ಧರ್ಮಗುರುಗಳನ್ನೇ ಯಾಕೆ ಟಾರ್ಗೆಟ್ ಮಾಡ್ತೀರಾ ಅಂತ ಪ್ರಶ್ನಿಸಿದ್ದಾರೆ.  ಹಿಂದು ಮಠ ಹಿಂದು ಸ್ವಾಮಿಜಿಗಳ ಬಗ್ಗೆ ತಾತ್ಸಾರ ಹೆಚ್ಚಾಗ್ತಿದೆ. ಕಲಾವಿದರ ಮೂಲಕ ಮಠಗಳ ಬಗ್ಗೆ ತಪ್ಪು ಹೇಳಿಕೆಗಳನ್ನ ಹೇಳಿಸ್ತಿದ್ದಾರೆ. ಕಾಂತಾರ ಸಿನಿಮಾ ನೋಡಿ ರಿಷಬ್ ಕಾಲಿಗೆ ಬಿದ್ದು ಬನ್ನಿ’ ಅಂತ ರಿಷಿಕುಮಾರ್ ಸ್ವಾಮೀಜಿ ಹೇಳಕೆ ನೀಡಿದ್ದಾರೆ.

- Advertisement -

Latest News

error: Content is protected !!