Friday, June 5, 2026
Homeಕರಾವಳಿಉಡುಪಿಉಡುಪಿ; ಕೆಲಸಕ್ಕೆ ಹೋಗುತ್ತೇನೆಂದು ಹೇಳಿ ಹೋದ ಮಹಿಳೆ 1 ವರ್ಷದ ಮಗುವಿನೊಂದಿಗೆ ನಾಪತ್ತೆ

ಉಡುಪಿ; ಕೆಲಸಕ್ಕೆ ಹೋಗುತ್ತೇನೆಂದು ಹೇಳಿ ಹೋದ ಮಹಿಳೆ 1 ವರ್ಷದ ಮಗುವಿನೊಂದಿಗೆ ನಾಪತ್ತೆ

- Advertisement -
- Advertisement -

ಉಡುಪಿ; ಕೆಲಸಕ್ಕೆ ಹೋಗುತ್ತೇನೆಂದು ಹೇಳಿ ಹೋದ ಮಹಿಳೆ 1 ವರ್ಷದ ಮಗುವಿನೊಂದಿಗೆ ನಾಪತ್ತೆಯಾಗಿರುವ ಘಟನೆ  ಮಲ್ಪೆ ಸಮೀಪದ ಹೂಡೆ ಎಂಬಲ್ಲಿ ನಡೆದಿದೆ.

ಪಡುತೋನ್ಸೆ ಹೂಡೆ ನಿವಾಸಿ ಉಸ್ತಾದ್ ಜುಬೈರ್  ಅವರ ಪತ್ನಿ ಅನ್ಸಿಯಾ(32)  ಮತ್ತು ಅವರ ಒಂದು ವರ್ಷದ ಮಗಳು ಅಜೀನ್ ನಾಪತ್ತೆಯಾದವರು.

ನ.7ರಂದು ತನ್ನ ಮಗುವಿನೊಂದಿಗೆ ಬೆಳಗ್ಗೆ ತಾನು ಕೆಲಸ ಮಾಡುತ್ತಿರುವ  ಕಚೇರಿಗೆ ಹೋಗುವುದಾಗಿ ಹೇಳಿ ಮನೆಯಿಂದ ಹೊರಟು ಹೋಗಿದ್ದು ಮತ್ತೆ  ಮನೆಗೆ ಹಿಂತಿರುಗಿರಲಿಲ್ಲ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!