Saturday, June 6, 2026
Homeಕರಾವಳಿಉಡುಪಿಉಡುಪಿ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸಲು ಮೂವರು ಕಾಂಗ್ರೆಸ್ ಆಕಾಂಕ್ಷಿಗಳಿಂದ ಅರ್ಜಿ ಸಲ್ಲಿಕೆ

ಉಡುಪಿ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸಲು ಮೂವರು ಕಾಂಗ್ರೆಸ್ ಆಕಾಂಕ್ಷಿಗಳಿಂದ ಅರ್ಜಿ ಸಲ್ಲಿಕೆ

- Advertisement -
- Advertisement -

ಉಡುಪಿ: ಉಡುಪಿ ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಲು ಮೂವರು ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ.

ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು, ಉಡುಪಿ ನಗರಸಭೆಯ ವಿರೋಧ ಪಕ್ಷದ ನಾಯಕ ರಮೇಶ್ ಕಾಂಚನ್, ಕೃಷ್ಣಮೂರ್ತಿ ಆಚಾರ್ಯ ಹಾಗೂ ಉಡುಪಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ ಇಂದು ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷದ ಆಕಾಂಕ್ಷಿಯಾಗಿ ಅರ್ಜಿ ಸಲ್ಲಿಸಿದರು.

- Advertisement -

Latest News

error: Content is protected !!