Wednesday, June 3, 2026
Homeಕರಾವಳಿಧರ್ಮಸ್ಥಳ ಲಕ್ಷ ದೀಪೋತ್ಸವ ನವೆಂಬರ್19 ರಿಂದ ಆರಂಭ

ಧರ್ಮಸ್ಥಳ ಲಕ್ಷ ದೀಪೋತ್ಸವ ನವೆಂಬರ್19 ರಿಂದ ಆರಂಭ

- Advertisement -
- Advertisement -

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಪ್ರತೀ ವರ್ಷ ಕಾರ್ತಿಕ ಮಾಸದ ಮಂಗಳಪರ್ವದಲ್ಲಿ ನಡೆಯುವ ಶ್ರೀ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ಇದೇ ನವೆಂಬರ್ 19 ರಿಂದ 23 ರ ವರೆಗೆ ನಡೆಯಲಿದೆ.

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ಪಂಚ ಉತ್ಸವಗಳ ವಿವರ ಹೀಗಿದೆ

ನವೆಂಬರ್ 19ರಂದು ಶಾಸಕ ಹರೀಶ್‌ ಪೂಂಜ ಅವರು ವಸ್ತುಪ್ರದರ್ಶನಕ್ಕೆ ಚಾಲನೆ ನೀಡುತ್ತಾರೆ. ಚಾಲನೆ ಬಳಿಕ ವಸ್ತುಪ್ರದರ್ಶನ ಮಂಟಪ ಮತ್ತು ಅಮೃತವರ್ಷಿಣಿ ಸಭಾಭವನದಲ್ಲಿ ನಿತ್ಯವೂ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ನಡೆಯುತ್ತೆ.

- Advertisement -

Latest News

error: Content is protected !!