Tuesday, October 13, 2026
Homeಕರಾವಳಿಉಡುಪಿಕುಂದಾಪುರ: ಕಾರಿಗೆ ಡಿಕ್ಕಿ ಹೊಡೆದ ಟ್ಯಾಂಕರ್: ಕಾರು ಜಖಂ, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

ಕುಂದಾಪುರ: ಕಾರಿಗೆ ಡಿಕ್ಕಿ ಹೊಡೆದ ಟ್ಯಾಂಕರ್: ಕಾರು ಜಖಂ, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

- Advertisement -
- Advertisement -

ಕುಂದಾಪುರ: ಕಾರಿಗೆ ಟ್ಯಾಂಕರ್‌ ಡಿಕ್ಕಿ ಹೊಡೆದು ಕಾರು ಜಖಂಗೊಂಡ ಘಟನೆ ಕುಂಭಾಸಿ ಸಮೀಪದ ಕೊರವಡಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಸದ್ಯ ಕಾರಿನಲ್ಲಿ ಚಾಲಕ ಸಹಿತ ಮಹಿಳಾ ಪ್ರಯಾಣಿಕರಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.  

ಕುಂದಾಪುರ ಕಡೆಯಿಂದ ಉಡುಪಿಯತ್ತ ಸಾಗುತ್ತಿದ್ದ ಕಾರಿಗೆ ಹಿಂಭಾಗದಿಂದ ಬಂದ ಟ್ಯಾಂಕರ್ ಡಿಕ್ಕಿ  ಹೊಡೆದಿದೆ ಎನ್ನಲಾಗಿದೆ.

- Advertisement -

Latest News

error: Content is protected !!