Saturday, June 6, 2026
Homeತಾಜಾ ಸುದ್ದಿವೀರ ಸಾವರ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ: ರಾಹುಲ್‌ ಗಾಂಧಿ ವಿರುದ್ಧ ದೂರು ದಾಖಲು

ವೀರ ಸಾವರ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ: ರಾಹುಲ್‌ ಗಾಂಧಿ ವಿರುದ್ಧ ದೂರು ದಾಖಲು

- Advertisement -
- Advertisement -

ಮುಂಬೈ: ಭಾರತ್ ಜೋಡೋ ಯಾತ್ರೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವೀರ ಸಾವರ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಥಾಣೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ರಾಹುಲ್ ಗಾಂಧಿ ಹೇಳಿಕೆಯಿಂದ ಸ್ಥಳೀಯ ನಾಗರಿಕರ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಬಾಳಾಸಾಹೆಬಂಚಿ ಶಿವಸೇನಾ ನಾಯಕಿ ವಂದನಾ ಡೋಂಗ್ರೆ ಥಾಣೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ರಾಹುಲ್ ವಿರುದ್ಧ ಐಪಿಸಿ ಸೆಕ್ಷನ್ 500, 501ರ ಅಡಿಯಲ್ಲಿ ನಾನ್-ಕಾಗ್ನಿಜಬಲ್ (NCR) ಅಪರಾಧದ ಪ್ರಕರಣವನ್ನು ದಾಖಲಿಸಲಾಗಿದೆ.

- Advertisement -

Latest News

error: Content is protected !!