Monday, June 8, 2026
Homeಕರಾವಳಿಬೆಳ್ತಂಗಡಿ: ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಇಂದಿನಿಂದ ಆರಂಭ: ಶಾಸಕ ಹರೀಶ್‌ ಪೂಂಜಾರಿಂದ ರಾಜ್ಯಮಟ್ಟದ ವಸ್ತು ಪ್ರದರ್ಶನ ಉದ್ಘಾಟನೆ

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಇಂದಿನಿಂದ ಆರಂಭ: ಶಾಸಕ ಹರೀಶ್‌ ಪೂಂಜಾರಿಂದ ರಾಜ್ಯಮಟ್ಟದ ವಸ್ತು ಪ್ರದರ್ಶನ ಉದ್ಘಾಟನೆ

- Advertisement -
- Advertisement -

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಪ್ರತೀ ವರ್ಷ ಕಾರ್ತಿಕ ಮಾಸದ ಮಂಗಳಪರ್ವದಲ್ಲಿ ನಡೆಯುವ ಶ್ರೀ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಇಂದಿನಿಂದ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ರಾಜ್ಯಮಟ್ಟದ ವಸ್ತು ಪ್ರದರ್ಶನವನ್ನು ಶಾಸಕ ಹರೀಶ್ ಪೂಂಜಾ ಉದ್ಘಾಟಿಸಿದ್ರು

ಈ ಸಂದರ್ಭ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳು, ರಾಜ್ಯಸಭೆಯ ಸದಸ್ಯರೂ ಆಗಿರುವ ಡಾ. ಡಿ ವೀರೇಂದ್ರ ಹೆಗ್ಗಡೆ ಅವರು ಉಪಸ್ಥಿತರಿದ್ರು. ಹಾಗೇ ಹೆಗ್ಗಡೆಯವರ ಮೊಮ್ಮಗಳು ಮಾನ್ಯಾ, ಎಸ್‌ಡಿಎ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ, ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್ ಎಚ್ ಮಂಜುನಾಥ್, ಮೊದಲಾದವರು ಉಪಸ್ಥಿತರಿದ್ದರು.

- Advertisement -

Latest News

error: Content is protected !!