Saturday, June 6, 2026
Homeಕರಾವಳಿಮಂಗಳೂರು: ರೈಲ್ವೆ ನಿಲ್ದಾಣಕ್ಕೆ ನಾರಾಯಣಗುರು ಹೆಸರು, ವಿಮಾನ‌ ನಿಲ್ದಾಣಕ್ಕೆ ರಾಣಿ ಅಬ್ಬಕ್ಕ ಹೆಸರು ಇಡುವಂತೆ ಸಿಎಂಗೆ...

ಮಂಗಳೂರು: ರೈಲ್ವೆ ನಿಲ್ದಾಣಕ್ಕೆ ನಾರಾಯಣಗುರು ಹೆಸರು, ವಿಮಾನ‌ ನಿಲ್ದಾಣಕ್ಕೆ ರಾಣಿ ಅಬ್ಬಕ್ಕ ಹೆಸರು ಇಡುವಂತೆ ಸಿಎಂಗೆ ಖಾದರ್‌ ಮನವಿ

- Advertisement -
- Advertisement -

ಮಂಗಳೂರು: ಮಂಗಳೂರು ರೈಲ್ವೆ ನಿಲ್ದಾಣಕ್ಕೆ ಬ್ರಹ್ಮಶ್ರೀ ನಾರಾಯಣಗುರು ಹೆಸರು, ವಿಮಾನ‌ ನಿಲ್ದಾಣಕ್ಕೆ ರಾಣಿ ಅಬ್ಬಕ್ಕ ಹೆಸರು ಇಡಬೇಕೆಂದು ಮಾಜಿ ಸಚಿವ ಯು.ಟಿ. ಖಾದರ್ ಸಿಎಂಗೆ ಮನವಿ ಮಾಡಿದ್ದಾರೆ.  

ಮಂಗಳೂರಿನಲ್ಲಿ ರಾಮಯ್ಯ ಗೌಡ ಪ್ರತಿಮೆ ಅನಾವರಣ ಬಳಿಕ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಖಾದರ್, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಹಳಷ್ಟು ಸ್ವಾತಂತ್ರ್ಯ ಹೋರಾಟಗಾರರಿದ್ದಾರೆ. ಆದ್ರೆ ಉತ್ತರ ಭಾರತದ ಸ್ವಾತಂತ್ರ್ಯ ಹೋರಾಟಗಾರರಿಗೆ ಸಿಕ್ಕ ಮಹತ್ವ ನಮ್ಮವರಿಗೆ ಸಿಕ್ಕಿಲ್ಲ.

ಹಾಗಾಗಿ ಪಠ್ಯ ಪುಸ್ತಕದಲ್ಲಿ ರಾಮಯ್ಯ ಗೌಡರ ಪಠ್ಯ ಸೇರಿಸಬೇಕು ಎಂದು ಯು.ಟಿ.ಖಾದರ್ ಸಿಎಂ‌ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸಿದ್ದಾರೆ.

- Advertisement -

Latest News

error: Content is protected !!