- Advertisement -
- Advertisement -
ಉಪ್ಪಿನಂಗಡಿ: ಅನ್ಯಕೋಮಿನ ಯುವಕನೊಬ್ಬ ವಿದ್ಯಾರ್ಥಿನಿಯೊಬ್ಬಳಿಗೆ ಬಸ್ ನಲ್ಲಿ ತನ್ನ ಖಾಸಗಿ ಅಂಗವನ್ನು ಸ್ಪರ್ಶಿಸಿ ಸಾರ್ವಜನಿಕವಾಗಿ ಸಿಕ್ಕಿಬಿದ್ದಿರುವ ಘಟನೆ ಮಂಗಳೂರು-ಬೆಂಗಳೂರು ರಾ.ಹೆದ್ದಾರಿಯ ಉಪ್ಪಿನಂಗಡಿ ಬಳಿ ನಡೆದಿದೆ.
ಬಳಿಕ ಕಾಮುಕ ಯುವಕನನ್ನು ಬಸ್ ನಲ್ಲಿದ್ದ ಇತರೆ ಪ್ರಯಾಣಿಕರು ಹಿಡಿದು ಇದೀಗ ಪೊಲೀಸರಿಗೆ ಒಪ್ಪಿಸಿದ್ದು ವಿಚಾರಣೆ ನಡೆಸಲಾಗುತ್ತಿದ್ದಾರೆ.
ಇಂದು ಸಂಜೆ ಘಟನೆ ನಡೆದಿದ್ದು, ಯುವತಿ ಮಂಗಳೂರಿನಲ್ಲಿ ನರ್ಸಿಂಗ್ ಓದುತ್ತಿದ್ದಾಳೆ ಎನ್ನಲಾಗಿದೆ. . ಯುವಕ ನೆಲ್ಯಾಡಿಯಿಂದ ಕೆಎಸ್ಆರ್ ಟಿಸಿ ಬಸ್ ಹತ್ತಿದ್ದು, ದಾರಿಯುದ್ದಕ್ಕೂ ತನ್ನ ಖಾಸಗಿ ಅಂಗವನ್ನು ಯುವತಿಗೆ ಸ್ಪರ್ಶಿಸುತ್ತಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ. ತಕ್ಷಣ ಇತರೆ ಪ್ರಯಾಣಿಕರು ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
- Advertisement -