Thursday, June 4, 2026
Homeಕರಾವಳಿಮಂಗಳೂರಿನಲ್ಲಿ ಆಟೋ ರಿಕ್ಷಾದಲ್ಲಿ ಸ್ಫೋಟ ಪ್ರಕರಣ: ಘಟನಾ ಸ್ಥಳಕ್ಕೆ ಎನ್‌ಐಎ ತಂಡ ಭೇಟಿ ನೀಡಿ, ಪರಿಶೀಲನೆ

ಮಂಗಳೂರಿನಲ್ಲಿ ಆಟೋ ರಿಕ್ಷಾದಲ್ಲಿ ಸ್ಫೋಟ ಪ್ರಕರಣ: ಘಟನಾ ಸ್ಥಳಕ್ಕೆ ಎನ್‌ಐಎ ತಂಡ ಭೇಟಿ ನೀಡಿ, ಪರಿಶೀಲನೆ

- Advertisement -
- Advertisement -

ಮಂಗಳೂರು : ಕಂಕನಾಡಿ ಪೊಲೀಸ್ ಠಾಣೆ ಸಮೀಪದ ನಾಗುರಿಯಲ್ಲಿ ಚಲಿಸುತ್ತಿದ್ದ ಆಟೊ ರಿಕ್ಷಾದೊಳಗೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನಾ ಸ್ಥಳಕ್ಕೆ ಎನ್‌ಐಎ ತಂಡ ಭೇಟಿ ನೀಡಿ, ಪರಿಶೀಲನೆ ನಡೆಸಿದೆ.

ಕಂಕನಾಡಿ ಪೊಲೀಸ್ ಠಾಣೆ ಸಮೀಪದ ನಾಗುರಿಯಲ್ಲಿ ಚಲಿಸುತ್ತಿದ್ದ ಆಟೊ ರಿಕ್ಷಾದೊಳಗೆ ಸ್ಫೋಟವಾಗಿ  ಪ್ರಯಾಣಿಕ ಮತ್ತು ಚಾಲಕ ಗಾಯಗೊಂಡಿದ್ದರು. ಪ್ರಕರಣಕ್ಕೆ ಸಂಬಂಧಿಸಿ ಘಟನಾ ಸ್ಥಳಕ್ಕೆ ಎನ್‌ಐಎ ತಂಡ ಭೇಟಿ ನೀಡಿ, ಪರಿಶೀಲನೆ ನಡೆಸಿದೆ.

ಇನ್ನು ಈ ಸ್ಫೋಟವು ಆಕಸ್ಮಿಕವಲ್ಲ. ಗಂಭೀರ ಹಾನಿಯನ್ನುಂಟು ಮಾಡುವ ಉದ್ದೇಶದಿಂದ ಈ ಕೃತ್ಯ ಎಸೆಯಲಾಗಿದೆ. ಇದೊಂದು ಉಗ್ರ ಕೃತ್ಯವಾಗಿದೆ. ಈ ಬಗ್ಗೆ ರಾಜ್ಯ ಪೊಲೀಸರು ಕೇಂದ್ರ ತನಿಖಾ ತಂಡದೊಂದಿಗೆ ಆಳವಾದ ತನಿಖೆ ನಡೆಸುತ್ತಿದ್ದಾರೆ ಎಂದು ರಾಜ್ಯದ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ತಿಳಿಸಿದ್ದಾರೆ.

- Advertisement -

Latest News

error: Content is protected !!