Saturday, June 6, 2026
Homeಕರಾವಳಿಉಡುಪಿಮೂಡುಬಿದಿರೆ: ‌ಬೈಕ್‌ ಅಪಘಾತದಲ್ಲಿ ಯುವಕ ಮೃತ್ಯು

ಮೂಡುಬಿದಿರೆ: ‌ಬೈಕ್‌ ಅಪಘಾತದಲ್ಲಿ ಯುವಕ ಮೃತ್ಯು

- Advertisement -
- Advertisement -

ಮೂಡುಬಿದಿರೆ : ಬಾಳೆಹೊನ್ನೂರಿನಿಂದ ಅಜ್ಜಿಯ ಅಂತ್ಯಸಂಸ್ಕಾರ ಮುಗಿಸಿ ಮನೆಗೆ ವಾಪಾಸ್ಸಾಗುವ ವೇಳೆ ಬೈಕ್‌ ಅಪಘಾತದಲ್ಲಿ ಮೊಮ್ಮಗ ಸಾವನ್ನಪ್ಪಿದ ಘಟನೆ ಮೂಡುಬಿದಿರೆ ತಾಲೂಕಿನ ಕಾಂತವಾರ ಕ್ರಾಸ್ ಬಳಿ ರವಿವಾರ ತಡರಾತ್ರಿ ನಡೆದಿದೆ.

ಮೂಲತಃ ಚಿಕ್ಕಮಗಳೂರು ನಿವಾಸಿ, ಪ್ರಸಕ್ತ ಮಹಾವೀರ ಕಾಲೇಜು ಬಳಿಯ ರಾಣಿಕೇರಿಯಲ್ಲಿ ವಾಸವಿದ್ದ ರಾಜೇಶ್ (28) ಮೃತಪಟ್ಟವರು.

ಸ್ಥಳಕ್ಕೆ ಮೂಡುಬಿದಿರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!