- Advertisement -
![]()
- Advertisement -
ಚಿತ್ರದುರ್ಗ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಬೆಂಗಾವಲು ಪೊಲೀಸ್ ವಾಹನ ಪಲ್ಟಿಯಾಗಿ ಆರು ಮಂದಿ ಗಾಯಗೊಂಡ ಘಟನೆ ಹಿರಿಯೂರು ನಗರದಲ್ಲಿ ನಡೆದಿದೆ.
89 ವರ್ಷಗಳ ಬಳಿಕ ಭರ್ತಿಯಾಗಿ ಕೋಡಿ ಬಿದ್ದಿದ್ದ ವಾಣಿವಿಲಾಸ ಸಾಗರ ಜಲಾಶಯಕ್ಕೆ ಇಂದು ಸಿಎಂ ಬೊಮ್ಮಾಯಿ ಅವರು ಬಾಗಿನ ಅರ್ಪಿಸಿದರು. ಕಾರ್ಯಕ್ರಮ ಮುಗಿಸಿ ವಾಪಾಸ್ಸಾಗ್ತಿದ್ದ ವೇಳೆ ಈ ಘಟನೆ ನಡೆದಿದೆ.
- Advertisement -


