Tuesday, June 9, 2026
Homeಕರಾವಳಿಶ್ರೀ ಕ್ಷೇತ್ರ ಕಾರಿಂಜದಲ್ಲಿ ನಾಳೆಯಿಂದ ಲಕ್ಷದೀಪೋತ್ಸವ ಆರಂಭ

ಶ್ರೀ ಕ್ಷೇತ್ರ ಕಾರಿಂಜದಲ್ಲಿ ನಾಳೆಯಿಂದ ಲಕ್ಷದೀಪೋತ್ಸವ ಆರಂಭ

- Advertisement -
- Advertisement -

ಕಾರಿಂಜೆ: ಮಹತೋಭಾರ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ನಾಳೆಯಿಂದ (ನ.23) ಲಕ್ಷ ದೀಪೋತ್ಸವ ಪ್ರಾರಂಭಗೊಳ್ಳಲಿದೆ.

ನಾಳೆ ಶ್ರೀ ಕ್ಷೇತ್ರದಲ್ಲಿ ವಿಶೇಷ ಪೂಜೆ ಮತ್ತು ಸೇವೆಗಳು ನಡೆಯಲಿವೆ. ಸಂಜೆ 6.00ಕ್ಕೆ ಈಶ್ವರ ಸನ್ನಿಧಿಯಲ್ಲಿ ತುಲಾಭಾರ ಸೇವೆ ಪ್ರಾರಂಭಗೊಳ್ಳಲಿದೆ. ಹಾಗೂ ರಾತ್ರಿ ಘಂಟೆ 8.00ಕ್ಕೆ ಈಶ್ವರ ಸನ್ನಿಧಿಯಲ್ಲಿ ರಂಗಪೂಜೆ ನೆರವೇರಲಿದೆ.

- Advertisement -

Latest News

error: Content is protected !!