Sunday, June 7, 2026
Homeಕರಾವಳಿಮಂಗಳೂರು: ರಾಜ್ಯದಲ್ಲಿ ಭಯೋತ್ಪಾದನಾ ಚಟುವಟಿಕೆಯನ್ನು ಮೂಲೋತ್ಪಾಟನೆ ಮಾಡಲು ಪೊಲೀಸ್‌ ಇಲಾಖೆ ಕ್ರಮ: ಆರಗ ಜ್ಞಾನೇಂದ್ರ

ಮಂಗಳೂರು: ರಾಜ್ಯದಲ್ಲಿ ಭಯೋತ್ಪಾದನಾ ಚಟುವಟಿಕೆಯನ್ನು ಮೂಲೋತ್ಪಾಟನೆ ಮಾಡಲು ಪೊಲೀಸ್‌ ಇಲಾಖೆ ಕ್ರಮ: ಆರಗ ಜ್ಞಾನೇಂದ್ರ

- Advertisement -
- Advertisement -

ಮಂಗಳೂರು: ಕುಕ್ಕರ್‌ ಬಾಂಬ್‌ ಸ್ಫೋಟಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ರು. ನಂತರ ಘಟನೆಗೆ ಸಂಬಂಧಿಸಿ ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳ ಜೊತೆ ಸಭೆ ನಡೆಸಿದ್ರು. ಈ ವೇಳೆ ಮಾತನಾಡಿದ ಅವರು, ರಾಜ್ಯದಲ್ಲಿ ಭಯೋತ್ಪಾದನಾ ಚಟುವಟಿಕೆಯನ್ನು ಮೂಲೋತ್ಪಾಟನೆ ಮಾಡಲು ಎಲ್ಲಾ ರೀತಿಯ ಕ್ರಮಗಳನ್ನು ಪೊಲೀಸ್ ಇಲಾಖೆ ಕೈಗೊಳ್ಳಲಿದೆ ಎಂದರು.

ಕುಕ್ಕರ್ ಬಾಂಬ್ ಸ್ಫೋಟದ ಬಗ್ಗೆಯೂ ಆಳವಾಗಿ ತನಿಖೆ ನಡೆಸಲಾಗುತ್ತಿದೆ. ಆರೋಪಿ ಬಗ್ಗೆ ಎಲ್ಲಾ ಸಾಕ್ಷಿಗಳನ್ನೂ ಪೊಲೀಸರು ಸಂಗ್ರಹಿಸಿದ್ದಾರೆ ಎಂದು ಆರಗ ಜ್ಞಾನೇಂದ್ರ ತಿಳಿಸಿದರು.

- Advertisement -

Latest News

error: Content is protected !!