Thursday, June 4, 2026
Homeಮನರಂಜನೆಇಂದು ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ ಸ್ಯಾಂಡಲ್ ವುಡ್ ನ ಟಾಪ್ ಹುಡ್ಗಿ ಅದಿತಿ ಪ್ರಭುದೇವ

ಇಂದು ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ ಸ್ಯಾಂಡಲ್ ವುಡ್ ನ ಟಾಪ್ ಹುಡ್ಗಿ ಅದಿತಿ ಪ್ರಭುದೇವ

- Advertisement -
- Advertisement -

ಬೆಂಗಳೂರು: ಸ್ಯಾಂಡಲ್‌ವುಡ್‌ ನಟಿ ಅದಿತಿ ಪ್ರಭುದೇವ ಇಂದು ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ. ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಮದುವೆ ನಡೆಯಲಿದೆ. ನಿನ್ನೆ ಸಾಂಪ್ರದಾಯಕವಾಗಿ ಆರಂಭವಾಗುವ ಅರಿಶಿನ ಶಾಸ್ತ್ರದ ಫೋಟೋಗಳನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.

ಅಂದ ಹಾಗೇ, ಉದ್ಯಮಿ, ಕಾಫಿ ಪ್ಲಾಂಟರ್ ಯಶಸ್ ಅವರೊಂದಿಗೆ ಅದಿತಿ ಪ್ರಭುದೇವ ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಲಿದ್ದಾರೆ.

ಅದಿತಿ ಪ್ರಭುದೇವ ಧೈಯಂ, ಬಜಾರ್, ಸಿಂಗಂ, ರಂಗನಾಯಕಿ, ಓಲ್ಡ್ಮಾಂಕ್ ‘ಚಾಂಪಿಯನ್’, ‘ತ್ರಿಬಲ್ ರೈಡಿಂಗ್’, ‘ಅಂದೊಂದಿತ್ತು ಕಾಲ’, ‘ಮಾಫಿಯಾ’ ಸೇರಿದಂತೆ ಹಲವು ಸಿನಿಮಾಗಳಲ್ಲಿ ಕಾಣಿಸಿಕೊಂಡಿದ್ದಾರೆ.

- Advertisement -

Latest News

error: Content is protected !!