Saturday, June 6, 2026
Homeಕರಾವಳಿಕುಕ್ಕೆ ಸುಬ್ರಹ್ಮಣ್ಯದಲ್ಲಿ ಸಂಭ್ರಮ ಸಡಗರದ ಬ್ರಹ್ಮ ರಥೋತ್ಸವ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸಂಭ್ರಮ ಸಡಗರದ ಬ್ರಹ್ಮ ರಥೋತ್ಸವ

- Advertisement -
- Advertisement -

ಮಂಗಳೂರು:  ಕುಕ್ಕೆ ಸುಬ್ರಹ್ಮಣ್ಯದಲ್ಲಿ ಇಂದು ಚಂಪಾ ಷಷ್ಠಿ ಪ್ರಯುಕ್ತ ಸಂಭ್ರಮ ಸಡಗರದಿಂದ ಬ್ರಹ್ಮರಥೋತ್ಸವ ನಡೆಯಿತು.

ಬೆಳಿಗ್ಗೆ 7.05ರ ವೃಶ್ಚಿಕ ಲಗ್ನದಲ್ಲಿ ದೇವರ ವಿಗ್ರಹಗಳ ಬ್ರಹ್ಮರಥಾರೋಹಣ‌ ನಡೆಯಿತು. ಉತ್ಸವದ ವೇಳೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಬಿಗಿ ಬಂದೋಬಸ್ತ್‌ ಮಾಡಿದ್ದಾರೆ. ರಥಾರೂಢರಾದ ಕುಕ್ಕೆ ಸುಬ್ರಹ್ಮಣ್ಯ ದೇವರು ರಥಬೀದಿಯಲ್ಲಿ ಸಂಚರಿಸಿದ್ದನ್ನು ಲಕ್ಷಾಂತರ ಭಕ್ತರು ಕಣ್ತುಂಬಿಕೊಂಡರು. 

- Advertisement -

Latest News

error: Content is protected !!