Thursday, June 4, 2026
Homeತಾಜಾ ಸುದ್ದಿದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ರಾಜ್ಯದ 10 ಕಡೆಗಳಲ್ಲಿ ಮುಸ್ಲಿಂ ಹೆಣ್ಣು ಮಕ್ಕಳ ಕಾಲೇಜು ಸ್ಥಾಪನೆ

ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ರಾಜ್ಯದ 10 ಕಡೆಗಳಲ್ಲಿ ಮುಸ್ಲಿಂ ಹೆಣ್ಣು ಮಕ್ಕಳ ಕಾಲೇಜು ಸ್ಥಾಪನೆ

- Advertisement -
- Advertisement -

ಬೆಂಗಳೂರು: ದಕ್ಷಿಣ ಕನ್ನಡದ ಅಡ್ಯಾರ್‌ ಕಣ್ಣೂರು ಸೇರಿದಂತೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ 10 ಮುಸ್ಲಿಂ ಹೆಣ್ಣು ಮಕ್ಕಳ ಕಾಲೇಜು ಸ್ಥಾಪಿಸಲು ರಾಜ್ಯ ಸರಕಾರ ಮುಂದಾಗಿದೆ.

ರಾಜ್ಯ ವಕ್ಫ್ ಬೋರ್ಡ್ ಮುಸ್ಲಿಂ ಹೆಣ್ಣುಮಕ್ಕಳಿಗಾಗಿ ಪ್ರತ್ಯೇಕ 10 ಕಾಲೇಜುಗಳನ್ನು ಸ್ಥಾಪಿಸುವ ಪ್ರಸ್ತಾಪ ಸಲ್ಲಿಸಿತ್ತು. ಇದಕ್ಕೆ ಸರಕಾರದ ಅನುಮೋದನೆ ಸಿಕ್ಕಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ಮುಂದಿನ ತಿಂಗಳು ಈ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ರಾಜ್ಯಾದ್ಯಂತ ಇರುವ ವಕ್ಫ್ ಆಸ್ತಿಯಲ್ಲೇ ಈ ಕಾಲೇಜುಗಳು ನಿರ್ಮಾಣವಾಗಲಿದೆ ಎನ್ನಲಾಗಿದೆ.

- Advertisement -

Latest News

error: Content is protected !!