Saturday, June 6, 2026
Homeತಾಜಾ ಸುದ್ದಿಕೋವಿಡ್ ಲಸಿಕೆಯಿಂದ ಸಾವು ಸಂಭವಿಸಿದ್ರೆ ನಾವು ಜವಾಬ್ದಾರರಲ್ಲ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸರ್ಕಾರ ಸ್ಪಷ್ಟನೆ

ಕೋವಿಡ್ ಲಸಿಕೆಯಿಂದ ಸಾವು ಸಂಭವಿಸಿದ್ರೆ ನಾವು ಜವಾಬ್ದಾರರಲ್ಲ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸರ್ಕಾರ ಸ್ಪಷ್ಟನೆ

- Advertisement -
- Advertisement -

ನವದೆಹಲಿ: ಕೊವಿಡ್ ಲಸಿಕೆಯಿಂದ ಉಂಟಾಗುವ ದುಷ್ಪರಿಣಾಮಗಳಿಗೆ ನಾವು ಹೊಣೆಗಾರರಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಒಂದು ವೇಳೆ ಕೋವಿಡ್ ಯಿಂದಾಗಿ ಸಾವು ಸಂಭವಿಸಿದರೆ ಸಿವಿಲ್ ನ್ಯಾಯಾಲಯದಲ್ಲಿ ದಾವೆ ಹೂಡುವ ಮೂಲಕ ಪರಿಹಾರವನ್ನು ಪಡೆಯುವುದೊಂದೇ ಪರಿಹಾರವಾಗಿದೆ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

ಕಳೆದ ವರ್ಷ ಕೊವಿಡ್-19 ಲಸಿಕೆ ಹಾಕಿದ ನಂತರ ಸಾವನ್ನಪ್ಪಿದ ಇಬ್ಬರು ಯುವತಿಯರ ಪೋಷಕರು ಸಲ್ಲಿಸಿದ ಮನವಿಗೆ ಪ್ರತಿಕ್ರಿಯೆಯಾಗಿ ಕೇಂದ್ರ ಸರ್ಕಾರ ಈ ಅಫಿಡವಿಟ್ ಸಲ್ಲಿಸಿದೆ.

- Advertisement -

Latest News

error: Content is protected !!