Monday, June 8, 2026
Homeಕರಾವಳಿಖ್ಯಾತ ಯಕ್ಷಗಾನ ಕಲಾವಿದ ಕುಂಬ್ಳೆ ಸುಂದರ ರಾವ್‌ ನಿಧನಕ್ಕೆ ಸಿಎಂ ಬೊಮ್ಮಾಯಿ ಸಂತಾಪ

ಖ್ಯಾತ ಯಕ್ಷಗಾನ ಕಲಾವಿದ ಕುಂಬ್ಳೆ ಸುಂದರ ರಾವ್‌ ನಿಧನಕ್ಕೆ ಸಿಎಂ ಬೊಮ್ಮಾಯಿ ಸಂತಾಪ

- Advertisement -
- Advertisement -

ನವದೆಹಲಿ: ಖ್ಯಾತ ಯಕ್ಷಗಾನ ಕಲಾವಿದ, ಮಾಜಿ ಶಾಸಕ ಕುಂಬ್ಳೆ ಸುಂದರ ರಾವ್ ನಿಧನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಟ್ವೀಟ್‌ ಮೂಲಕ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಯಕ್ಷಗಾನ, ಬಯಲಾಟ ಅಕಾಡೆಮಿಯ ಮಾಜಿ ಅಧ್ಯಕ್ಷರು, ಮಾಜಿ ಶಾಸಕರು ಹಾಗೂ ಯಕ್ಷಗಾನ ಮತ್ತು ತಾಳಮದ್ದಳೆಯ ಜನಪ್ರಿಯ ಕಲಾವಿದ ಶ್ರೀ ಕುಂಬಳೆ ಸುಂದರರಾವ್ ರವರು ನಿಧನರಾದ ಸುದ್ದಿ ತಿಳಿದು ದುಃಖಿತನಾಗಿದ್ದೇನೆ. ಅವರ ಆತ್ಮಕ್ಕೆ ಶಾಂತಿಸಿಗಲಿ, ದೇವರು ಅವರ ಕುಟುಂಬದವರಿಗೆ ಈ ನೋವನ್ನು ಸಹಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಟ್ವೀಟ್‌ ಮಾಡಿದ್ದಾರೆ.

- Advertisement -

Latest News

error: Content is protected !!