Thursday, June 4, 2026
Homeಕರಾವಳಿಉಡುಪಿಮಲ್ಪೆ: ರಿಕ್ಷಾ ಚಾಲಕನ ಮೇಲೆ ಇಬ್ಬರಿಂದ ಹಲ್ಲೆ: ದೂರು ದಾಖಲು

ಮಲ್ಪೆ: ರಿಕ್ಷಾ ಚಾಲಕನ ಮೇಲೆ ಇಬ್ಬರಿಂದ ಹಲ್ಲೆ: ದೂರು ದಾಖಲು

- Advertisement -
- Advertisement -

ಮಲ್ಪೆ: ರಿಕ್ಷಾ ಚಾಲಕರೊಬ್ಬರಿಗೆ ಇಬ್ಬರು ಹಲ್ಲೆ ನಡೆಸಿದ ಘಟನೆ ಕಡೆಕಾರು ಜಂಕ್ಷನ್ ನಲ್ಲಿ ನಡೆದಿದೆ.

ಅರವಿಂದ ಡಿ ಸಾಲ್ಯಾನ್ (44) ಹಲ್ಲೆಗೊಳಗಾದವರು. ಇವರ ಮೇಲೆ ರಕ್ಷಿತ್‌ ಎಂಬಾತ ಅವಾಚ್ಯ ಶಬ್ದಗಳಿಂದ ಬೈದು ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿದ್ದಾನೆ. ಈತನ ಜೊತೆಗಿದ್ದ ಇನ್ನೊಬ್ಬ ವ್ಯಕ್ತಿ ಇಟ್ಟಿಗೆಯಿಂದ ಹಲ್ಲೆ ಮಾಡಿ ಇಬ್ಬರು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಘಟನೆ ಸಂಬಂಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!