Friday, June 5, 2026
Homeತಾಜಾ ಸುದ್ದಿ2ನೇ ಪೋಕ್ಸೋ ಪ್ರಕರಣದಲ್ಲೂ ಮುರುಘಾ ಶರಣರ ಜಾಮೀನು ಅರ್ಜಿ ವಜಾ

2ನೇ ಪೋಕ್ಸೋ ಪ್ರಕರಣದಲ್ಲೂ ಮುರುಘಾ ಶರಣರ ಜಾಮೀನು ಅರ್ಜಿ ವಜಾ

- Advertisement -
- Advertisement -

ಚಿತ್ರದುರ್ಗ: ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ 2ನೇ ಪೋಕ್ಸೋ ಕೇಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಘಾಶ್ರೀ ಜಾಮೀನು ಅರ್ಜಿ ವಜಾಗೊಂಡಿದೆ.  2ನೇ ಪೋಕ್ಸೋ ಪ್ರಕರಣದಲ್ಲಿ ಡಾ.ಶಿವಮೂರ್ತಿ ಮುರುಘಾ ಶರಣರ ಜಾಮೀನು ಅರ್ಜಿ ವಜಾಗೊಳಿಸಿ ಚಿತ್ರದುರ್ಗ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಇಂದು(ಡಿಸೆಂಬರ್ 01) ಆದೇಶ ಹೊರಡಿಸಿದೆ.

ಈಗಾಗಲೇ ಮೊದಲನೇ ಪೋಕ್ಸೋ ಪ್ರಕರಣದಲ್ಲಿ ಜೈಲುಪಾಲಾಗಿರುವ ಮುರುಘಾ ಶ್ರೀಗಳ ವಿರುದ್ಧ ಅಕ್ಟೋಬರ್ 13ರಂದು 2ನೇ ಫೋಕ್ಸೋ ಕೇಸ್ ದಾಖಲಾಗಿತ್ತು. 

- Advertisement -

Latest News

error: Content is protected !!