- Advertisement -
- Advertisement -
ಕಾರ್ಕಳ: ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಗ್ಗೆ ಕಾರ್ಕಳದಲ್ಲಿ ನಡೆದಿದೆ.
ನಿಟ್ಟೆ ಗ್ರಾಮದ ಕೀರ್ತನಾ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಆತ್ಮಹತ್ಯೆಗೆ ಕಾರಣ ಏನೆಂಬುದು ತಿಳಿದುಬಂದಿಲ್ಲ.
- Advertisement -