- Advertisement -
- Advertisement -
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಆವರಣದಲ್ಲಿ ನಿರ್ಮಿಸಲಾಗಿರುವ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಯನ್ನು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಲೋಕಾರ್ಪಣೆಗೊಳಿಸಿದ್ರು.
ಈ ವೇಳೆ ಮಾಹೋ ವಿಶ್ವವಿದ್ಯಾಲಯದ ಸಂಸ್ಥಾಪಕ ಕುಲಪತಿಗಳಾದ ಫ್ರೊ ಆರ್.ಎಸ್. ಕುರೀಲ್, ಮಂಗಳೂರು ವಿಶ್ವವಿದ್ಯಾನಿಲಯ ಕುಲಪತಿ ಪ್ರೋ. ಪಿ. ಸುಬ್ರಮಣ್ಯ ಯಡಪಡಿತ್ತಾಯ, ಜಿಲ್ಲಾಧಿಕಾರಿ ರವಿಕುಮಾರ್ ಇತರರು ಉಪಸ್ಥಿತರಿದ್ರು.
- Advertisement -