Saturday, June 6, 2026
Homeಕರಾವಳಿಉಡುಪಿಕರಾವಳಿಯಲ್ಲಿ ಮತ್ತೊಮ್ಮೆ ಸಾಬೀತಾಯ್ತು ದೈವದ ಪವಾಡ; ದೈವದ ನುಡಿಯಂತೆ ಬೋರ್ ವೆಲ್ ನಲ್ಲಿ ಸಿಕ್ತು ನೀರು

ಕರಾವಳಿಯಲ್ಲಿ ಮತ್ತೊಮ್ಮೆ ಸಾಬೀತಾಯ್ತು ದೈವದ ಪವಾಡ; ದೈವದ ನುಡಿಯಂತೆ ಬೋರ್ ವೆಲ್ ನಲ್ಲಿ ಸಿಕ್ತು ನೀರು

- Advertisement -
- Advertisement -

ಉಡುಪಿ:ಕರಾವಳಿಯಲ್ಲಿ ಮತ್ತೊಮ್ಮೆ ದೈವದ ಕಾರ್ಣಿಕ‌ ಸಾಬೀತಾಗಿದೆ.   ಉಡುಪಿಯ  ಕಸ್ತೂರ್ಬಾ ನಗರ ಚಿಪ್ಪಾಡಿಯಲ್ಲಿ ಬಬ್ಬುಸ್ವಾಮಿ ನುಡಿದಂತೆ  ದೈವಸ್ಥಾನದ ಬೋರ್ ವೆಲ್ ನಲ್ಲಿ ನೀರು ಸಿಕ್ಕಿದೆ.

ಶ್ರೀ ದೈವರಾಜ ಬಬ್ಬುಸ್ವಾಮಿ ಕಮಿಟಿ ದೈವ ಸ್ಥಾನದ ನೀರಿನ ಸಮಸ್ಯೆಗಾಗಿ ದರ್ಶನ ಸೇವೆ ನಡೆಸಿದ್ದರು. ದರ್ಶನ ಸೇವೆಯ ಸಂದರ್ಭದಲ್ಲಿ ಬಬ್ಬುಸ್ವಾಮಿ ನೀರಿನ ಸೆಲೆಯಿರುವ ಜಾಗ ತೋರಿಸಿದ್ದರು. ದೈವ ತೋರಿಸಿದ ಜಾಗದಲ್ಲಿ ಬೋರ್ ವೆಲ್ ಕೊರೆದಾಗ ಜೀವಜಲ ಆಗಸದ ಎತ್ತರಕ್ಕೆ ಚಿಮ್ಮಿದೆ. ಸದ್ಯ ದೈವದ ಕಾರಣೀಕತೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

- Advertisement -

Latest News

error: Content is protected !!