Monday, June 8, 2026
Homeಕರಾವಳಿಉಳ್ಳಾಲ: ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ನಾಲ್ವರು ಅರೆಸ್ಟ್

ಉಳ್ಳಾಲ: ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ನಾಲ್ವರು ಅರೆಸ್ಟ್

- Advertisement -
- Advertisement -

ಉಳ್ಳಾಲ: ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ನಾಲ್ವರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.

ಕೋಟೆಕಾರು ಬೀರಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿಯ ಬಾಡಿಗೆ ಮನೆಯೊಂದರಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ಉಳ್ಳಾಲ ಪೊಲೀಸರು ದಾಳಿ ನಡೆಸಿ ದಂಪತಿ ಸಹಿತ ನಾಲ್ವರನ್ನ ಬಂಧಿಸಿದ್ದಾರೆ.

ಬೀರಿ ಬಾಡಿಗೆ ಮನೆ ನಿವಾಸಿ ಮೊಹಮ್ಮದ್ ಇಕ್ಬಾಲ್, ಆತನ ಪತ್ನಿ ಅಲಿಮಮ್ಮ, ಉಳ್ಳಾಲ ನಿವಾಸಿ ಶರ್ಫುದ್ದೀನ್, ಇರ್ಶಾದ್ ಅಡ್ಯನಡ್ಕ ಬಂಧಿತರು. ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

- Advertisement -

Latest News

error: Content is protected !!