Saturday, June 6, 2026
Homeಕರಾವಳಿಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಶ್ರೀ ರಘುನಾಥರಾವ್ ಮಲಕಾಪೂರೆ ಧರ್ಮಸ್ಥಳಕ್ಕೆ ಭೇಟಿ

ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಶ್ರೀ ರಘುನಾಥರಾವ್ ಮಲಕಾಪೂರೆ ಧರ್ಮಸ್ಥಳಕ್ಕೆ ಭೇಟಿ

- Advertisement -
- Advertisement -

ಬೆಳ್ತಂಗಡಿ : ಕರ್ನಾಟಕ ವಿಧಾನ ಪರಿಷತ್ತಿನ ಮಾನ್ಯ ಸಭಾಪತಿಗಳಾದ ಶ್ರೀ ರಘುನಾಥರಾವ್ ಮಲಕಾಪೂರೆರವರು ಡಿ.9 ರಂದು ರಾತ್ರಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅಗಮಿಸಿದ್ದು ಇವರನ್ನು ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಾಂ ಅವರು ಸ್ವಾಗತಿಸಿಕೊಂಡರು ನಂತರ ಸನ್ನಿಧಿ ವಸತಿ ಗೃಹದಲ್ಲಿ ವಾಸ್ತವ್ಯ ಮಾಡಲಿದ್ದು.

(ನಾಳೆ ಬೆಳಗ್ಗೆ) ಡಿ.10 ರಂದು ಧರ್ಮಸ್ಥಳದ ಮಂಜುನಾಥ ಸ್ವಾಮಿಯ ದರ್ಶನ ಪಡೆದು ನಂತರ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಲ್ಲಿದ್ದಾರೆ. ನಂತರ ನೇರವಾಗಿ ರಸ್ತೆ ಮೂಲಕ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ಮಾಡಿ ನಂತರ ಬೆಂಗಳೂರಿಗೆ ವಾಪಸ್ ಅಗಲಿದ್ದಾರೆ.

- Advertisement -

Latest News

error: Content is protected !!