- Advertisement -
- Advertisement -
ಉಡುಪಿ: ಪ್ರೆಸ್ವೊಂದರಲ್ಲಿ ಸೆಕ್ಯೂರಿಟಿಯಾಗಿ ಕೆಲಸ ಮಾಡ್ತಿದ್ದ ವ್ಯಕ್ತಿ ನಾಪತ್ತೆಯಾದ ಘಟನೆ ಉಡುಪಿಯಲ್ಲಿ ನಡೆದಿದೆ.
ಬಡಗಬೆಟ್ಟುವಿನ ಅರುಣ ಗೌಡ (32) ನಾಪತ್ತೆಯಾದವರು. ಘಟನೆ ಸಂಬಂಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -