Wednesday, June 3, 2026
Homeತಾಜಾ ಸುದ್ದಿಪ್ರಸಾದ್ ಬಿದ್ದಪ್ಪ ಪುತ್ರಿ ಜೊತೆ ಅಭಿಷೇಕ್‌ ಅಂಬರೀಶ್‌ ನಿಶ್ಚಿತಾರ್ಥ

ಪ್ರಸಾದ್ ಬಿದ್ದಪ್ಪ ಪುತ್ರಿ ಜೊತೆ ಅಭಿಷೇಕ್‌ ಅಂಬರೀಶ್‌ ನಿಶ್ಚಿತಾರ್ಥ

- Advertisement -
- Advertisement -

ರೆಬಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಹಾಗೂ ಖ್ಯಾತ ಫ್ಯಾಷನ್ ಡಿಸೈನರ್ ಪ್ರಸಾದ್ ಬಿದ್ದಪ್ಪ ಅವರ ಪುತ್ರಿ ಅವಿವಾ ಅವರ ನಿಶ್ಚಿತಾರ್ಥ ಇಂದು ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್‌ವೊಂದರಲ್ಲಿ ನಡೆಯಿತು.

ಕೆಲವೇ ಕೆಲವು ಮಂದಿಗೆ ಮಾತ್ರ ಆಹ್ವಾನ ನೀಡಲಾಗಿತ್ತು. ತುಂಬ ಅದ್ದೂರಿಯಾಗಿ ಎಂಗೇಜ್ಮೆಂಟ್ ನಡೆದಿದ್ದು, ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಬಿದ್ದಪ್ಪ ಅವರು ಉಂಗುರ ಬದಲಾಯಿಸಿಕೊಂಡಿದ್ದಾರೆ.

ನಿರ್ಮಾಪಕ ರಾಕ್ಲೈನ್ ವೆಂಕಟೇಶ್, ನಟ ಯಶ್, ಸಚಿವರಾದ ಆರ್. ಅಶೋಕ್, ಅಶ್ವತ್ಥ ನಾರಾಯಣ್, ಸುಧಾಕರ್ ಸೇರಿದಂತೆ ಸಿನಿಮಾ ಹಾಗೂ ರಾಜಕೀಯ ಕ್ಷೇತ್ರದ ಗಣ್ಯರು ಈ ಸಮಾರಂಭಕ್ಕೆ ಸಾಕ್ಷಿ ಆಗಿದ್ದಾರೆ.

- Advertisement -

Latest News

error: Content is protected !!