Saturday, June 6, 2026
Homeತಾಜಾ ಸುದ್ದಿಮಂಗಳೂರು: ಅನ್ಯ ಕೋಮಿನ ಜೋಡಿ ಮೇಲೆ ಬಜರಂಗದಳ ಕಾರ್ಯಕರ್ತರಿಂದ ಹಲ್ಲೆಗೆ ಯತ್ನಿಸಿದ ಆರೋಪ

ಮಂಗಳೂರು: ಅನ್ಯ ಕೋಮಿನ ಜೋಡಿ ಮೇಲೆ ಬಜರಂಗದಳ ಕಾರ್ಯಕರ್ತರಿಂದ ಹಲ್ಲೆಗೆ ಯತ್ನಿಸಿದ ಆರೋಪ

- Advertisement -
- Advertisement -

ಮಂಗಳೂರು: ರಾತ್ರಿ 12 ಗಂಟೆ ಸುಮಾರಿಗೆ ಸುತ್ತಾಡುತ್ತಿದ್ದ ಅನ್ಯ ಕೋಮಿನ ಜೋಡಿ ಮೇಲೆ ಬಜರಂಗದಳ ಕಾರ್ಯಕರ್ತರು ಹಲ್ಲೆಗೆ ಯತ್ನಿಸಿದ ಘಟನೆ ನಗರದ ಕೊಟ್ಟಾರ ಎಂಬಲ್ಲಿ ನಡೆದಿದೆ.

ರಾತ್ರಿ ಸುತ್ತಾಡುತ್ತಿದ್ದ ಅನ್ಯಕೋಮಿನ ಜೋಡಿಯನ್ನು ತಡೆದ ಬಜರಂಗದಳ ಕಾರ್ಯಕರ್ತರು ಹಲ್ಲೆಗೂ ಯತ್ನಿಸಿದ್ದಾರೆ ಎನ್ನಲಾಗಿದೆ. ನಂತರ ಸ್ಥಳಕ್ಕೆ ಬಂದ ಪೊಲೀಸರು ಮಧ್ಯ ಪ್ರವೇಶದ ಬಳಿಕ ಪರಿಸ್ಥಿತಿ ತಿಳಿಗೊಳಿಸಿದ್ರು., ಬಳಿಕ ಪೊಲೀಸ್ ಠಾಣೆಗೆ ತೆರಳಿ ಅಲ್ಲಿಂದ ಜೋಡಿ ಹೊರಟು ಹೋಗಿದೆ ಎನ್ನಲಾಗಿದೆ.

- Advertisement -

Latest News

error: Content is protected !!