Friday, June 5, 2026
Homeತಾಜಾ ಸುದ್ದಿರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಇಲ್ಲ: ಕೆ.ಸುಧಾಕರ್

ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಇಲ್ಲ: ಕೆ.ಸುಧಾಕರ್

- Advertisement -
- Advertisement -

ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಪ್ರಶ್ನೆಯೇ ಇಲ್ಲ, ಮತ್ತೆ ಲಾಕ್ ಡೌನ್ ಕೇವಲ ವದಂತಿ ಎಂದು ಆರೋಗ್ಯ ಸಚಿವ ಕೆ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ.

ಎಲ್ಲಾ ರಾಜ್ಯಗಳ ಸಿಎಂ ಜೊತೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಲಿದ್ದಾರೆ. ಅದೇ ಕಾರಣಕ್ಕೆ ಲಾಕ್ ಡೌನ್ ವದಂತಿ ಹರಡಿದೆ.

ನನ್ನ ಪ್ರಕಾರ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಇಲ್ಲ ಎಂದು ಸುಧಾಕರ್ ಕಲ್ಬುರ್ಗಿಯಲ್ಲಿ ಹೇಳಿದ್ದಾರೆ. ಈ ಮೂಲಕ ಲಾಕ್ ಡೌನ್ ವದಂತಿಗೆ ತೆರೆ ಎಳೆದಿದ್ದಾರೆ.

- Advertisement -

Latest News

error: Content is protected !!