Thursday, June 4, 2026
Homeತಾಜಾ ಸುದ್ದಿನಕಲಿ ವಿಡಿಯೋ ಪ್ರಕರಣ: ಕಾಂಗ್ರೆಸ್‌ ನಾಯಕ ದಿಗ್ವಿಜಯ್ ಸಿಂಗ್ ವಿರುದ್ಧ ಎಫ್‌ಐಆರ್

ನಕಲಿ ವಿಡಿಯೋ ಪ್ರಕರಣ: ಕಾಂಗ್ರೆಸ್‌ ನಾಯಕ ದಿಗ್ವಿಜಯ್ ಸಿಂಗ್ ವಿರುದ್ಧ ಎಫ್‌ಐಆರ್

- Advertisement -
- Advertisement -

ಭೋಪಾಲ್ : ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ವಿಡಿಯೋವನ್ನು ಹರಿಬಿಟ್ಟಿರುವ ಆರೋಪದ ಮೇಲೆ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಹಿರಿಯ ಮುಖಂಡ ದಿಗ್ವಿಜಯ್ ಸಿಂಗ್ ಸೇರಿ ಒಟ್ಟು 11 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.


ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ವಿಡಿಯೋವನ್ನು ಹರಿಬಿಟ್ಟಿರುವ ಆರೋಪದ ಮೇಲೆ ಭೋಪಾಲ್ ಕ್ರೈಂ ಬ್ರ್ಯಾಂಚ್ ಎಫ್‌ಐಆರ್ ದಾಖಲಿಸಿದೆ . ಮಧ್ಯಪ್ರದೇಶ ಬಿಜೆಪಿ ದಿಗ್ವಿಜಯ್ ಸಿಂಗ್ ಮತ್ತು ಇತರ 11 ಮಂದಿಯ ವಿರುದ್ಧ ದೂರು ಸಲ್ಲಿಸಿತ್ತು .
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿತ್ತಿದೆ .

- Advertisement -

Latest News

error: Content is protected !!