Thursday, June 4, 2026
Homeತಾಜಾ ಸುದ್ದಿರಮೇಶ್ ಜಾರಕಿಹೊಳಿ, ಈಶ್ವರಪ್ಪ ಅವರೊಂದಿಗೆ ಸಂಪರ್ಕದಲ್ಲಿದ್ದೇನೆ: ಸಿಎಂ

ರಮೇಶ್ ಜಾರಕಿಹೊಳಿ, ಈಶ್ವರಪ್ಪ ಅವರೊಂದಿಗೆ ಸಂಪರ್ಕದಲ್ಲಿದ್ದೇನೆ: ಸಿಎಂ

- Advertisement -
- Advertisement -

ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮತ್ತು ಕೆ.ಎಸ್.ಈಶ್ವರಪ್ಪ ಅವರೊಂದಿಗೆ ಸಂಪರ್ಕದಲ್ಲಿದ್ದೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ನಗರದ ಸುವರ್ಣ ವಿಧಾನಸೌಧದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರುಸಿಎಂ, ರಮೇಶ್ ಜಾರಕಿಹೊಳಿ ಮತ್ತು ಕೆ.ಎಸ್.ಈಶ್ವರಪ್ಪ ಅವರ ವಿಚಾರವನ್ನು ದೆಹಲಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಚರ್ಚೆ ಮಾಡಿದ್ದೇನೆ. ಅವರು ಕೂಡ ಸಕಾರಾತ್ಮಕ ಸ್ಪಂದಿಸಿದ್ದಾರೆ. ಮಿಕ್ಕ ವಿಚಾರಗಳನ್ನು ವೈಯಕ್ತಿಕವಾಗಿ ಹೇಳಲಾಗುವುದು. ಕೆಲವು ವಿಚಾರಗಳನ್ನು ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ ಎಂದರು.

- Advertisement -

Latest News

error: Content is protected !!