Wednesday, June 3, 2026
Homeತಾಜಾ ಸುದ್ದಿಕೆಪಿಟಿಸಿಎಲ್ ಎಇ, ಜೆಇ ನೇಮಕ ಪರೀಕ್ಷೆ ಫಲಿತಾಂಶ ಜನವರಿ ಮೊದಲ ವಾರದಲ್ಲಿ ಪ್ರಕಟ: ಸುನಿಲ್‌ ಕುಮಾರ್‌

ಕೆಪಿಟಿಸಿಎಲ್ ಎಇ, ಜೆಇ ನೇಮಕ ಪರೀಕ್ಷೆ ಫಲಿತಾಂಶ ಜನವರಿ ಮೊದಲ ವಾರದಲ್ಲಿ ಪ್ರಕಟ: ಸುನಿಲ್‌ ಕುಮಾರ್‌

- Advertisement -
- Advertisement -

ಬೆಳಗಾವಿ: ಕೆಪಿಟಿಸಿಎಲ್ ಸಹಾಯಕ ಎಂಜಿನಿಯರ್ ಮತ್ತು ಕಿರಿಯ ಎಂಜಿನಿಯರ್‌ಗಳು ಹಾಗೂ ಜ್ಯೂನಿಯರ್ ಅಸಿಸ್ಟೆಂಟ್ ಹುದ್ದೆಗಳ ನೇಮಕ ಪರೀಕ್ಷೆಯ ಫಲಿತಾಂಶವನ್ನು ಜನವರಿ ಮೊದಲ ವಾರದಲ್ಲಿ ಪ್ರಕಟಿಸಲಾಗುವುದು ಎಂದು ಇಂಧನ ಸಚಿವ ಸುನೀಲ್ ಕುಮಾರ್ ವಿಧಾನಸಭೆಗೆ ಇಂದು ತಿಳಿಸಿದರು.

ಶೂನ್ಯವೇಳೆಯಲ್ಲಿ ಶಾಸಕ ಸುರೇಶ್ ಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ವಾರದೊಳಗೆ ಕೀ ಉತ್ತರಗಳನ್ನು ಪ್ರಕಟಿಸಲಾಗುವುದು ಎಂದು ಮಾಹಿತಿ ನೀಡಿದರು.

- Advertisement -

Latest News

error: Content is protected !!