Friday, June 27, 2025
Homeಕರಾವಳಿಉಡುಪಿಉಡುಪಿ: ಮಲ್ಪೆ ಬಂದರಿನಲ್ಲಿ 2 ಲಕ್ಷಕ್ಕೂ ಅಧಿಕ ಮೊತ್ತಕ್ಕೆ ಸೇಲ್ ಆದ ಅಪರೂಪದ ಮೀನು

ಉಡುಪಿ: ಮಲ್ಪೆ ಬಂದರಿನಲ್ಲಿ 2 ಲಕ್ಷಕ್ಕೂ ಅಧಿಕ ಮೊತ್ತಕ್ಕೆ ಸೇಲ್ ಆದ ಅಪರೂಪದ ಮೀನು

spot_img
- Advertisement -
- Advertisement -

ಉಡುಪಿ: ಇಲ್ಲಿನ ಮಲ್ಪೆ ಬಂದರಿನಲ್ಲಿ ಮೀನುಗಾರರ ಬಲೆಗೆ ಬಿದ್ದಿದ್ದ ಅಪರೂಪದ ಗೋಳಿ  ಮೀನು ಬರೋಬ್ಬರಿ 2 ಲಕ್ಷಕ್ಕೆ ಹರಾಜಾಗಿದೆ. ಈ ಮೀನು ಬರೋಬ್ಬರಿ 22 ಕೆಜಿ ತೂಗುತ್ತಿದ್ದು, 2,34,080 ರೂಪಾಯಿಗಳಿಗೆ ಸೇಲ್ ಆಗಿದೆ.

ಆಳ ಸಮುದ್ರ ಮೀನುಗಾರಿಗೆ ತೆರಳಿದ್ದ ಬೋಟಿನ ಮೀನುಗಾರರ ಬಲೆಗೆ ಈ ಮೀನು ಬಿದ್ದಿತ್ತು.ಇದನ್ನು ಔಷಧಿಗಳಿಗೆ ಬಳಕೆ ಮಾಡಲಾಗುತ್ತಿದ್ದು, ಇದೇ ಕಾರಣಕ್ಕೆ ಇದು ದುಬಾರಿಯಾಗಿದೆ ಎಂದು ಹೇಳಲಾಗುತ್ತಿದೆ. ಮಲ್ಪೆ ಬಂದರಿನಲ್ಲಿ ಈ ಮೀನು ಹರಾಜಿನಲ್ಲಿ ಸೇಲ್ ಆಗಿದೆ.

- Advertisement -
spot_img

Latest News

error: Content is protected !!