Sunday, June 7, 2026
Homeತಾಜಾ ಸುದ್ದಿಆರ್.ವಿ.ದೇಶಪಾಂಡೆಗೆ 2022ನೇ ಸಾಲಿನ ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ

ಆರ್.ವಿ.ದೇಶಪಾಂಡೆಗೆ 2022ನೇ ಸಾಲಿನ ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ

- Advertisement -
- Advertisement -

ಬೆಳಗಾವಿ: ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಶಾಸಕ, ಮಾಜಿ ಸಚಿವ ಆರ್.ವಿ.ದೇಶಪಾಂಡೆ ಅವರಿಗೆ 2022ನೇ ಸಾಲಿನ ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.

ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶಸ್ತಿ ಪ್ರದಾನ ಮಾಡಿದರು. 

ಹಿರಿಯರು ಹಾಗೂ ಮಾರ್ಗದರ್ಶಕರಾಗಿರುವ ಆರ್.ವಿ. ದೇಶಪಾಂಡೆ ಅವರನ್ನು ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಆಯ್ಕೆ ಮಾಡಿರುವುದು ಪ್ರಶಸ್ತಿಯ ಗೌರವ ಹಾಗೂ ಮೌಲ್ಯ ಹೆಚ್ಚಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

- Advertisement -

Latest News

error: Content is protected !!