Thursday, June 4, 2026
Homeತಾಜಾ ಸುದ್ದಿಸಂಸದೆ ಸುಮಲತಾ ಬಿಜೆಪಿ ಸೇರ್ಪಡೆಯಾಗುವ ವಿಚಾರ: ಪಕ್ಷದಲ್ಲಿ ಯಾವುದೇ ಚರ್ಚೆ ನಡೆದಿಲ್ಲ: ನಳಿನ್‌ ಕುಮಾರ್‌ ಕಟೀಲ್‌...

ಸಂಸದೆ ಸುಮಲತಾ ಬಿಜೆಪಿ ಸೇರ್ಪಡೆಯಾಗುವ ವಿಚಾರ: ಪಕ್ಷದಲ್ಲಿ ಯಾವುದೇ ಚರ್ಚೆ ನಡೆದಿಲ್ಲ: ನಳಿನ್‌ ಕುಮಾರ್‌ ಕಟೀಲ್‌ ಸ್ಪಷ್ಟನೆ

- Advertisement -
- Advertisement -

ಚಾಮರಾಜನಗರ: ಸಂಸದೆ ಸುಮಲತಾ ಬಿಜೆಪಿ ಸೇರ್ಪಡೆಯಾಗುವ ಬಗ್ಗೆ ಪಕ್ಷದಲ್ಲಿ ಯಾವುದೇ ಚರ್ಚೆ ನಡೆದಿಲ್ಲ ಎಂದು ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

ಮಂಡ್ಯದಲ್ಲಿ ಬಿಜೆಪಿ ಫ್ಲೆಕ್ಸ್ಗಳಲ್ಲಿ ಸುಮಲತಾ ಫೋಟೋ’ ವಿಚಾರಕ್ಕೆ ಸಂಬಂಧಿಸಿದಂತೆ ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದ್ದಾರೆ. ಸಂಸದೆ ಸುಮಲತಾ ಅವರು ಬಿಜೆಪಿ ಸೇರ್ಪಡೆಯಾಗುವ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಬಿಜೆಪಿ ಫ್ಲೆಕ್ಸ್‌ಗಳಲ್ಲಿ ಅವರ ಹಿತೈಷಿಗಳು ಫೋಟೋ ಹಾಕಿಸಿರಬಹುದು ಎಂದು ಸ್ಪಷ್ಟಪಡಿಸಿದ್ದಾರೆ.

- Advertisement -

Latest News

error: Content is protected !!