- Advertisement -
![]()
- Advertisement -
ಚಾಮರಾಜನಗರ: ಕಳ್ಳರು, ಭ್ರಷ್ಟಾಚಾರಿಗಳು, ಭಯೋತ್ಪಾದಕರ ಪಕ್ಷ ಕಾಂಗ್ರೆಸ್ ಪಕ್ಷ ಎಂದು ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸ್ವಾತಂತ್ರ್ಯ ಸಿಕ್ಕ ಮೇಲೆ ಕಾಂಗ್ರೆಸ್ ವಿಸರ್ಜನೆ ಮಾಡಬೇಕೆಂದು ಮಹಾತ್ಮ ಗಾಂಧಿ ಹೇಳಿದ್ದರು. ಯಾಕೆಂದರೆ ಕಾಂಗ್ರೆಸ್ ಆಡಳಿತ ಮಾಡಿದರೆ ರಾಮರಾಜ್ಯ ನಿರ್ಮಾಣ ಆಗಲ್ಲ, ರಾವಣನ ರಾಜ್ಯ ನಿರ್ಮಾಣ ಆಗುತ್ತೆ ಅಂತ ಅವರಿಗೆ ಗೊತ್ತಿತ್ತು. ಇಂದಿರಾಗಾಂಧಿ ಕಾಲಾವಧಿಯಲ್ಲಿ ಭಯೋತ್ಪಾದನೆ ಆರಂಭವಾಯಿತು. ಆಗ ಬಾಂಬ್ನ ಕಾರ್ಖಾನೆಗಳು ಆರಂಭವಾದವು. ಭ್ರಷ್ಟಾಚಾರದ ಪಿತಾಮಹ ಕಾಂಗ್ರೆಸ್, ಪರ್ಸಂಟೇಜ್ ಅಂದ್ರೆ ಕಾಂಗ್ರೆಸ್ ಎಂದು ಕಟೀಲ್ ತೀವ್ರವಾಗಿ ಕಿಡಿಕಾರಿದ್ದಾರೆ.
- Advertisement -


